ದಸರಾ ಉದ್ಘಾಟನೆ, ಜನರ ಭಾವನೆ ಅರ್ಥ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಬೊಮ್ಮಾಯಿ

ಬೆಂಗಳೂರು: ಹಾಸನ ಗಣೇಶೋತ್ಸವ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡುವಲ್ಲಿಯೂ ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಹೆಚ್ಚಿನ ಪರಿಹಾರ ನೀಡಿದರೆ ಓಲೈಕೆ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಅವರಲ್ಲಿ ಮಾನವೀಯತೆ ಸತ್ತು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಆಂಗ್ಲ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದ ದುರಂತದಲ್ಲಿ ಜನರು ತಮ್ಮ ಕುಟುಂಬದವರ ಜೀವ ಕಳೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ದೊಡ್ಡ … Continue reading ದಸರಾ ಉದ್ಘಾಟನೆ, ಜನರ ಭಾವನೆ ಅರ್ಥ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಬೊಮ್ಮಾಯಿ