BIGG NEWS: ಶಿವಮೊಗ್ಗದಲ್ಲಿ ಬೆಂಕಿ ಹೊತ್ತಿ ಉರಿದ ಡಸ್ಟರ್‌ ಕಾರು; ಮಾಲೀಕನ ಪತ್ತೆಗೆ ಹುಡುಕಾಟ

ಶಿವಮೊಗ್ಗ: ಜಿಲ್ಲೆಯ ಬೀರನಕೆರೆ ಗ್ರಾಮದ ಬಳಿ ಡಸ್ಟರ್‌ ಕಾರು ಹೊತ್ತಿ ಉರಿದಿದೆ. ರಸ್ತೆ ಪಕ್ಕ ನಿಂತಿದ್ದ ಡಸ್ಟರ್ ಕಾರು ಬೆಂಕಿಗೆ ಆಹುತಿ ಆಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. BIGG NEWS: ಇಂದು ಹೆಚ್.ಡಿ ಕುಮಾರಸ್ವಾಮಿ ಜನ್ಮದಿನ; ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ   ಕಾರು ಯಾರದ್ದು ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.ಕೂಡಲೇ ವಿಷಯ ತಿಳಿದ ಗ್ರಾಮಾಂತರ ಪೊಲೀಸರು ಅಗ್ನಿ ಶಾಮಕ ದಳವನ್ನು ಕರೆಯಿಸಿ ಬೆಂಕಿ ನಂದಿಸಿದ್ದಾರೆ.ಕಾರಿನಲ್ಲಿ ಯಾರು ಇರಲಿಲ್ಲ ಎಂಬ ಮಾಹಿತಿ … Continue reading BIGG NEWS: ಶಿವಮೊಗ್ಗದಲ್ಲಿ ಬೆಂಕಿ ಹೊತ್ತಿ ಉರಿದ ಡಸ್ಟರ್‌ ಕಾರು; ಮಾಲೀಕನ ಪತ್ತೆಗೆ ಹುಡುಕಾಟ