Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

ಸಾಮಾಜಿಕ ಭದ್ರತಾ ದತ್ತಾಂಶಕ್ಕೆ DOGE ಪ್ರವೇಶಕ್ಕೆ US ಸುಪ್ರೀಂ ಕೋರ್ಟ್ ಅನುಮತಿ

07/06/2025 7:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಂಚಭೂತಗಳಲ್ಲಿ ‘ಲೀನವಾದ’ ದ್ವಾರಕೀಶ್‌, ಕನ್ನಡದ ಕುಳ್ಳ ಇನ್ನೂ ನೆನಪು ಮಾತ್ರ!
KARNATAKA

ಪಂಚಭೂತಗಳಲ್ಲಿ ‘ಲೀನವಾದ’ ದ್ವಾರಕೀಶ್‌, ಕನ್ನಡದ ಕುಳ್ಳ ಇನ್ನೂ ನೆನಪು ಮಾತ್ರ!

By kannadanewsnow0717/04/2024 1:14 PM

ಬೆಂಗಳೂರು: ಮಂಗಳವಾರ ನಿಧರಾದ ಕನ್ನಡದ ಹಿರಿಯ ನಟ ದ್ವಾರಕೀಶ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಚಾಮರಾಜನಗರ ಪೇಟೆಯಲ್ಲಿಯರುವ ಹಿಂದೂ ರುದ್ರಭೂಮಿಯರಲ್ಲಿ ಬ್ರಾಹ್ಮಣ ಸಂಪ್ರದಾಯಂತೆ ನೇರವೇರಿತು. ಸಕಲ ಸರ್ಕಾರಿ ಗೌರವರೊಂದಿಗೆ ಮತ್ತು ಪೊಲೀಸ್‌ ಗೌರವದೊದಿಗೆ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅವರ ಅಂತ್ಯ ಕ್ರಿಯೆಯನ್ನು ನೇರವೇರಿಸಿದರು.

ಇನ್ನೂ ದ್ವಾರಕೀಶ್‌ ಅವರ ಅಂತ್ಯಕ್ರಿಯೆಗೂ ಮುನ್ನ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಿನಿಮಾ ಮಂದಿ ಅವರ ದರ್ಶನವನ್ನು ಪಡೆದುಕೊಂಡರು.

ದ್ವಾರಕೀಶ್ ಆಗಸ್ಟ್ 19, 1942ರಂದು ಹುಣಸೂರು ನಲ್ಲಿ ಶಾಮರಾವ್ ಮತ್ತು ಜಯಮ್ಮರವರಿಗೆ ಜನಿಸಿದರು. ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ ಅವರು ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿAಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು.1963ರಲ್ಲಿ. ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು. 16 ಏಪ್ರಿಲ್ 2024ರಂದು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

Dwarakish is still a memory of the Kannada dwarf! who is 'absorbed' in the five elements who is immersed in the five elements ಕನ್ನಡದ ಕುಳ್ಳ ಇನ್ನೂ ನೆನಪು ಮಾತ್ರ! ಪಂಚಭೂತಗಳಲ್ಲಿ 'ಲೀನವಾದ' ದ್ವಾರಕೀಶ್‌
Share. Facebook Twitter LinkedIn WhatsApp Email

Related Posts

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM1 Min Read

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM1 Min Read

Alert : ಮೊಬೈಲ್ ಚಾರ್ಜ್‌ ಮಾಡುವಾಗ ಈ ತಪ್ಪು ಮಾಡಿದ್ರೆ ನಿಮ್ಮ `ಫೋನ್’ ಬಾಂಬ್ ನಂತೆ ಬ್ಲ್ಯಾಸ್ಟ್‌ ಆಗಬಹುದು.!

07/06/2025 6:55 AM2 Mins Read
Recent News

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

ಸಾಮಾಜಿಕ ಭದ್ರತಾ ದತ್ತಾಂಶಕ್ಕೆ DOGE ಪ್ರವೇಶಕ್ಕೆ US ಸುಪ್ರೀಂ ಕೋರ್ಟ್ ಅನುಮತಿ

07/06/2025 7:07 AM

ಟ್ರಂಪ್ ಕದನ ವಿರಾಮ ಹೇಳಿಕೆ ಬಗ್ಗೆ ಮೋದಿ ಮೌನ: ರಾಹುಲ್ ಗಾಂಧಿ

07/06/2025 7:02 AM
State News
KARNATAKA

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

By kannadanewsnow5707/06/2025 7:26 AM KARNATAKA 1 Min Read

ಬೆಂಗಳೂರು : ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಬ್ರಾಂಡ್ ಮೌಲ್ಯದಲ್ಲಿ…

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

Alert : ಮೊಬೈಲ್ ಚಾರ್ಜ್‌ ಮಾಡುವಾಗ ಈ ತಪ್ಪು ಮಾಡಿದ್ರೆ ನಿಮ್ಮ `ಫೋನ್’ ಬಾಂಬ್ ನಂತೆ ಬ್ಲ್ಯಾಸ್ಟ್‌ ಆಗಬಹುದು.!

07/06/2025 6:55 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.