ಕಾವೇರಿಗೆ ಗಂಗಾ ಮಾದರಿಯಲ್ಲಿ ಆರತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಮಂಡ್ಯ: ಕಾವೇರಿ ನದಿಗೆ ವಾರಾಣಸಿಯಲ್ಲಿನ ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿಯ ಮಾದರಿಯಲ್ಲಿ ಆರತಿ ಕಾರ್ಯಕ್ರಮ ಆಯೋಜಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಇದಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಸಕರು, ಅಧಿಕಾರಿಗಳ ಸಮಿತಿಯನ್ನು ರವಿಸುವುದಾಗಿಯೂ ಘೋಷಿಸಿದ್ದಾರೆ. ಈ ಸಂಬಂಧ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದನ್ನು ಸಹ ಡಿಸಿಎಂ ಪ್ರಸ್ತಾಪ ಮಾಡಿದ್ದು, ಕೂಡಲೇ ಸ್ಪಂದಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾವೇರಿ ನೀರಾವರಿ ನಿಗಮದ ವತಿಯಿಂದ ಸೋಮವಾರ … Continue reading ಕಾವೇರಿಗೆ ಗಂಗಾ ಮಾದರಿಯಲ್ಲಿ ಆರತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
Copy and paste this URL into your WordPress site to embed
Copy and paste this code into your site to embed