BREAKING: ಶೀಘ್ರವೇ ‘ನಿಗಮ ಮಂಡಳಿ ನೇಮಕ ಪಟ್ಟಿ’ ಪ್ರಕಟ – ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, “ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ … Continue reading BREAKING: ಶೀಘ್ರವೇ ‘ನಿಗಮ ಮಂಡಳಿ ನೇಮಕ ಪಟ್ಟಿ’ ಪ್ರಕಟ – ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ