BREAKING: ಹಳೆ ಪಿಂಚಣಿ ಯೋಜನೆ(OPS) ಜಾರಿ ಮಾಡಿಯೇ ತೀರುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ಮುಖ್ಯ ಬೇಡಿಕೆಯಾದಂತ ಓಪಿಎಸ್ ಯೋಜನೆಯನ್ನು ಜಾರಿಗೊಳಿಸಿಯೇ ತೀರುತ್ತೇವೆ. ನೀವು ಬಿಟ್ಟರೂ ನಾವು ಬಿಡಲ್ಲ. ಆದರೇ ಸ್ವಲ್ಪ ತಾಳ್ಮೆ ಇರಲಿ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರದಂದು ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಓಲ್ಡ್ ಪೆನ್ಷನ್ ಸ್ಕೀಮ್ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಅಂಜುಮಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ನೀಡುವಂತ … Continue reading BREAKING: ಹಳೆ ಪಿಂಚಣಿ ಯೋಜನೆ(OPS) ಜಾರಿ ಮಾಡಿಯೇ ತೀರುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ