‘ನೇಹಾ ಹಿರೇಮಠ ತಂದೆ’ಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ‘ಡಿಸಿಎಂ ಡಿ ಕೆ ಶಿವಕುಮಾರ್’

ಬೆಂಗಳೂರು : ಮೊನ್ನೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು. ಈ ದುರಂತದಿಂದ ನಮಗೂ ಆಘಾತವಾಗಿದೆ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಗಿರುವ ದುಃಖದಲ್ಲಿ ನಾವೂ ಭಾಗಿ. ಸರಕಾರ ನಿಮ್ಮ ಜತೆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಹೋದರ ಡಿ … Continue reading ‘ನೇಹಾ ಹಿರೇಮಠ ತಂದೆ’ಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ‘ಡಿಸಿಎಂ ಡಿ ಕೆ ಶಿವಕುಮಾರ್’