ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ : “ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ … Continue reading ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್