‘BBMP ಚುನಾವಣೆ’ಗೆ ಬಿಗ್ ಅಪ್ ಡೇಟ್ ಕೊಟ್ಟ ‘ಡಿಸಿಎಂ ಡಿ.ಕೆ ಶಿವಕುಮಾರ್’ | BBMP Election

ಬೆಂಗಳೂರು: ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವುದೇ ಅನೇಕರ ಕುತೂಹಲವಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಗ್ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಕ್ಷದ ಬೆಂಗಳೂರು ನಗರದ ಬ್ಲಾಕ್ ನಾಯಕರ ಜತೆ ಪಾಲಿಕೆ ಚುನಾವಣೆ ಸಿದ್ಧತೆ ಬಗ್ಗೆ ಸಭೆ ಮಾಡಿದ್ದೇವೆ. ಖಾಲಿ ಇರುವ ಪದಾಧಿಕಾರಿಗಳ ಹುದ್ದೆ ತುಂಬಲು, ನಿಷ್ಕ್ರಿಯರಾಗಿರುವ ಪದಾಧಿಕಾರಿಗಳ ಜಾಗಕ್ಕೆ ಬೇರೆಯವರನ್ನು ನೇಮಿಸುವಂತೆ ಸೂಚನೆ ನೀಡಿದ್ದು ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. … Continue reading ‘BBMP ಚುನಾವಣೆ’ಗೆ ಬಿಗ್ ಅಪ್ ಡೇಟ್ ಕೊಟ್ಟ ‘ಡಿಸಿಎಂ ಡಿ.ಕೆ ಶಿವಕುಮಾರ್’ | BBMP Election