GOOD NEWS: ಬೆಂಗಳೂರಿನ ‘ಬೀದಿ ಬದಿಯ ವ್ಯಾಪಾರಿ’ಗಳಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಗುಡ್ ನ್ಯೂಸ್

ಬೆಂಗಳೂರು: ನಗರದ ಬೀದಿ ಬದಿಯ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಡಿ.ಕೆ ಶಿವಕುಮಾರ್ ಅವರು ವಿವಿಧ ಯೋಜನೆಯಡಿ ನೋಂದಣಿಗೆ ಏಪ್ರಿಲ್ ವರೆಗೆ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನ್ಯಾಯಲಯದ ನಿರ್ದೇಶನವೂ ಇದೆ. ಈಗ ಸುಮಾರು … Continue reading GOOD NEWS: ಬೆಂಗಳೂರಿನ ‘ಬೀದಿ ಬದಿಯ ವ್ಯಾಪಾರಿ’ಗಳಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಗುಡ್ ನ್ಯೂಸ್