ಬೆಂಗಳೂರಲ್ಲಿ 1,800 ಕೋಟಿ ರೂ ವೆಚ್ಚದ ‘ವೈಟ್ ಟಾಪಿಂಗ್’ ಕಾಮಗಾರಿಗೆ ಡಿಸಿಎಂ ಡಿಕೆಶಿ ಚಾಲನೆ

ಬೆಂಗಳೂರು : “ಬೆಂಗಳೂರಿನ ರಸ್ತೆಗಳು ಪದೇ ಪದೆ ಕಿತ್ತು ಬರುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ರಸ್ತೆಗಳನ್ನು ನಿರ್ಮಿಸಲು ₹1800 ಕೋಟಿ ವೆಚ್ಚದಲ್ಲಿ 157 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. “ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು” ಪರಿಕಲ್ಪನೆಯಡಿ ಚಾಮರಾಜಪೇಟೆ, ಗಾಂಧಿನಗರ, ಮಲ್ಲೇಶ್ವರ, ಮಹಾಲಕ್ಷ್ಮೀಪುರಗಳಲ್ಲಿ ₹200 ಕೋಟಿ ವೆಚ್ಚದಲ್ಲಿ 19.67 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ … Continue reading ಬೆಂಗಳೂರಲ್ಲಿ 1,800 ಕೋಟಿ ರೂ ವೆಚ್ಚದ ‘ವೈಟ್ ಟಾಪಿಂಗ್’ ಕಾಮಗಾರಿಗೆ ಡಿಸಿಎಂ ಡಿಕೆಶಿ ಚಾಲನೆ