BIG NEWS: ‘ಡಿಸಿಎಂ ಡಿಕೆಶಿ’ ನನಗೆ ದೊಡ್ಡ ‌ಮಟ್ಟದಲ್ಲಿ ‘ಆಫರ್’ ಕೊಟ್ಟಿದ್ದರು: ‘ದೇವರಾಜೇಗೌಡ’ ಸ್ಪೋಟಕ ಬಾಂಬ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ನನಗೆ ದೊಡ್ಡ ‌ಮಟ್ಟದಲ್ಲಿ ಆಫರ್ ಕೊಟ್ಟಿದ್ದರು ಎಂಬುದಾಗಿ ವಕೀಲ ದೇವರಾಜೇಗೌಡ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪೆನ್‌ಡ್ರೈವ್ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ‌ನನಗೆ ದೊಡ್ಡ ‌ಮಟ್ಟದಲ್ಲಿ ಆಫರ್ ಕೊಟ್ಟಿದ್ದರು. ಕ್ಯಾಬಿನೆಟ್ ಮಟ್ಟದ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟಿದ್ದರು ಎಂಬುದಾಗಿ ಗಂಭೀರ ಆರೋಪ ಮಾಡಿದರು. ಅದಲ್ಲೇ ಮೊದಲು … Continue reading BIG NEWS: ‘ಡಿಸಿಎಂ ಡಿಕೆಶಿ’ ನನಗೆ ದೊಡ್ಡ ‌ಮಟ್ಟದಲ್ಲಿ ‘ಆಫರ್’ ಕೊಟ್ಟಿದ್ದರು: ‘ದೇವರಾಜೇಗೌಡ’ ಸ್ಪೋಟಕ ಬಾಂಬ್