ಕಾವೇರಿ ನದಿ ಮಲೀನತೆ, ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕೊಡಗು : “ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೊಡಗಿನ ಭಾಗಮಂಡಲ ಹೆಲಿಪ್ಯಾಡ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕಾವೇರಿ ನದಿ ಮಲೀನತೆ ಹಾಗೂ ಒತ್ತುವರಿ ಬಗ್ಗೆ ಕೇಳಿದಾಗ, “ಈ ನೆಲ,‌ಜಲ, ಇತಿಹಾಸ, ಪರಂಪರೆ ಉಳಿಸಲು ಏನು ಬೇಕೋ ಅದೆಲ್ಲವನ್ನು ನಾವು ಮಾಡುತ್ತೇವೆ. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೂ ಸ್ವೀಕರಿಸುತ್ತೇವೆ” ಎಂದು ಉತ್ತರಿಸಿದರು. ನೀರಿನ ಸದ್ಬಳಕೆ ಕುರಿತು ಅರಿವು; … Continue reading ಕಾವೇರಿ ನದಿ ಮಲೀನತೆ, ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್