ಎತ್ತಿನಹೊಳೆ ನೀರು ಹರಿಸುವ ಏತ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ: ಡಿಸಿಎಂ ಡಿ.ಕೆ ಶಿವಕುಮಾರ್
ಹಾಸನ : “ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ (Lift) ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಉದ್ಘಾಟನಾ ದಿನಾಂಕವನ್ನು ಪ್ರಕಟಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು. ಹಾಸನ ಜಿಲ್ಲೆ ಸಕಲೇಶಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಪರಿಶೀಲನೆ ಮಾಡಿದರು. ನಂತರ ಸಕಲೇಶಪುರದ ದೊಡ್ಡನಗರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ … Continue reading ಎತ್ತಿನಹೊಳೆ ನೀರು ಹರಿಸುವ ಏತ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed