ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ
ವಿಜಯನಗರ: ಇಂದು ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್ ಆಗಿರುವಂತ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಸದ್ಯ ಆಗಸ್ಟ್.13ರಂದು ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಿಸುವಂತ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಮಾನಾಂತರ ಜಲಾಶಯ ನಿರ್ಮಾಣದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರಿಂದ ಈವರೆಗೆ 8 ಟಿಎಂಸಿ ನೀರು ಪೋಲಾಗಿದೆ. ಇದೇ … Continue reading ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ
Copy and paste this URL into your WordPress site to embed
Copy and paste this code into your site to embed