‘ಲೋಕಸಭಾ ಚುನಾವಣೆ’ಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ’ ಗೆಲುವಿಗೆ ‘ಡಿಸಿಎಂ ಡಿಕೆಶಿ’ ಬಿಗ್ ಪ್ಲಾನ್: ಏನು ಗೊತ್ತಾ?

ಬೆಂಗಳೂರು : “ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸ ಮತ್ತು ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಬಿಜೆಪಿ- ದಳದವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಸುಮಾರು 5- 6 ಕ್ಷೇತ್ರಗಳಲ್ಲಿ ನಮಗೂ ಮತ್ತು ದಳಕ್ಕೂ ನೇರಾ- ನೇರ ಸ್ಪರ್ಧೆ ಇತ್ತು. ಆದರೆ … Continue reading ‘ಲೋಕಸಭಾ ಚುನಾವಣೆ’ಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ’ ಗೆಲುವಿಗೆ ‘ಡಿಸಿಎಂ ಡಿಕೆಶಿ’ ಬಿಗ್ ಪ್ಲಾನ್: ಏನು ಗೊತ್ತಾ?