ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ 

ತುಮಕೂರು : ನಿನ್ನೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ವೇಳೆ ಅವರ ಬೆಂಬಲಿಗರು ಪಾಕಿಸ್ತಾನ ಘೋಷಣೆ ಹಾಕಿದ್ದಾರೆ. ಇದನ್ನು ವಿರೋಧಿಸಿ ಇಂದು ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ತುಮಕೂರು ಡಿ ವೈ ಎಸ್ ಪಿ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆಯ ವೇಳೆ ಡಿವೈಎಸ್ಪಿ ಮೇಲೆ … Continue reading ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ