BREAKING: ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ DYSP ರಾಮಚಂದ್ರಪ್ಪ ಅರೆಸ್ಟ್ | DYSP Arrest
ತುಮಕೂರು: ದೂರು ಕೊಡಲು ಬಂದಿದ್ದಂತ ಮಹಿಳೆಯನ್ನು ಪರಿಚಯಿಸಿಕೊಂಡು ಆಕೆಯೊಂದಿಗೆ ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿದ್ದಂತ ಮಧುಗಿರಿ ಡಿವೈಎಸ್ಪಿಯನ್ನು ಅಮಾನತುಗೊಳಿಸಲಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದಂತ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿಯಾಗಿದ್ದಂತ ರಾಮಚಂದ್ರಪ್ಪ ಸಮಸ್ಯೆ ಹೇಳಿಕೊಂಡು ಬಂದಿದ್ದಂತ ಮಹಿಳೆಯೊಬ್ಬರನ್ನು ಪುಸಲಾಯಿಸಿದ್ದರು. ಆ ಬಳಿಕ ಕಚೇರಿಯ ಶೌಚಾಲಯಕ್ಕೆ ಕರೆದೊಯ್ದು ರಾಸಲೀಲೆಯಲ್ಲಿ ತೊಡಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕಚೇರಿಯಲ್ಲೇ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು … Continue reading BREAKING: ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ DYSP ರಾಮಚಂದ್ರಪ್ಪ ಅರೆಸ್ಟ್ | DYSP Arrest
Copy and paste this URL into your WordPress site to embed
Copy and paste this code into your site to embed