BREAKING: ಬೆಳಗಾವಿಯಲ್ಲಿ ಕಲ್ಲುತೂರಟಾದಿಂದ ಡಿವೈಎಸ್ಪಿ ಕೈ ಮುರಿತ, ನಾಲ್ಕು ಬಸ್ಸುಗಳ ಗಾಜು ಪುಡಿಪುಡಿ

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರತಿಭಟನೆಯ ವೇಳೆಯಲ್ಲಿ ಕಿಡಿಗೇಡುಗಳು ಕಲ್ಲು ತೂರಾಟ ನಡೆಸಿದ್ದರಿಂದಾಗಿ ಡಿವೈಎಸ್ಪಿ ಒಬ್ಬರ ಕೈ ಮುರಿತಗೊಂಡಿದ್ದರೇ, ನಾಲ್ಕು ಬಸ್ಸುಗಳ ಗಾಜು ಪುಡಿಪುಡಿಯಾಗಿದೆ. ಬೆಳಗಾವಿ ಜಿಲ್ಲೆಯ ಹುತ್ತರಗಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆಯಲ್ಲಿ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದಾಗಿ 4 ಬಸ್ ಗಳ ಗಾಜು ಪುಡಿ ಪುಡಿಯಾಗಿದೆ. ಇದಷ್ಟೇ ಅಲ್ಲವೇ ಪೊಲೀಸ್ ವಾಹನಗಳ ಮೇಲೂ ಉದ್ರಿಕ್ತ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದಾಗಿ ಡಿವೈಎಸ್ಪಿ ಸಜ್ಜನ್ ಎಂಬುವರ ಕೈ ಮುರಿತವಾಗಿರೋದಾಗಿ ಹೇಳಲಾಗುತ್ತಿದೆ. ಇನ್ನೂ … Continue reading BREAKING: ಬೆಳಗಾವಿಯಲ್ಲಿ ಕಲ್ಲುತೂರಟಾದಿಂದ ಡಿವೈಎಸ್ಪಿ ಕೈ ಮುರಿತ, ನಾಲ್ಕು ಬಸ್ಸುಗಳ ಗಾಜು ಪುಡಿಪುಡಿ