ಇ-ಖಾತೆ ಈಗ ಇನ್ನೂ ಸುಲಭ: ಅಂತಿಮ ಇ-ಖಾತೆ ಪಡೆಯಲು ‘EC’ ಅಗತ್ಯವಿಲ್ಲ
ಬೆಂಗಳೂರು: ಪ್ರತಿಯೊಬ್ಬ ನಾಗರಿಕನು ತನ್ನ ಬಿಬಿಎಂಪಿ ಇ-ಖಾತೆ ಯನ್ನು ಸರಾಗವಾಗಿ, ಉಚಿತವಾಗಿ ತಾನೇ ಸ್ವಂತವಾಗಿ ಪಡೆಯುವುದನ್ನು ಸಕ್ರಿಯಗೊಳಿಸಲು ಈ ಕೆಳಗಿನಂತೆ ಸ್ಪಷ್ಟೀಕರಿಸಿದೆ. 1. ಅಂತಿಮ ಇ-ಖಾತೆ ಪಡೆಯಲು ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರದ ಅಗತ್ಯವಿಲ್ಲ. 2. ಕೇವಲ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ತಕ್ಷಣದ ಮಾರಾಟ ಅಥವಾ ವಹಿವಾಟಿಗೆ ಮಾಡುವವರು ಮಾತ್ರ ಬಿಬಿಎಂಪಿ ಇ-ಖಾತೆ ವ್ಯವಸ್ಥೆಯಲ್ಲಿ ಒಂದು ಬಾರಿಗೆ ಮಾತ್ರ ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರ (EC) ಅನ್ನು ನೀಡಬೇಕಾಗುತ್ತದೆ. ಇದು ಒಟ್ಟು ಆಸ್ತಿಯಲ್ಲಿ ಕೇವಲ 5% ಆಗಿರುತ್ತದೆ. 3. … Continue reading ಇ-ಖಾತೆ ಈಗ ಇನ್ನೂ ಸುಲಭ: ಅಂತಿಮ ಇ-ಖಾತೆ ಪಡೆಯಲು ‘EC’ ಅಗತ್ಯವಿಲ್ಲ
Copy and paste this URL into your WordPress site to embed
Copy and paste this code into your site to embed