ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೇ ಇ-ಸ್ವತ್ತು ಸೌಲಭ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಪಾರದರ್ಶಕ ಆಡಳಿತದತ್ತ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಗ್ರಾಮೀಣ ಆಡಳಿತವನ್ನು ಡಿಜಿಟಲ್‌ಗೊಳಿಸುವ ಮಹತ್ತರ ಹೆಜ್ಜೆಯಾಗಿ ರಾಜ್ಯ ಸರ್ಕಾರ “ಇ-ಸ್ವತ್ತು” ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆ ಜಾರಿಯಾಗಿದೆ. ಹೊಸ ನಿಯಮಾವಳಿಗಳ ಪ್ರಕಾರ, ನಿರಾಕ್ಷೇಪಣ … Continue reading ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯ: ಪಾರದರ್ಶಕ ಆಡಳಿತದತ್ತ ಸರ್ಕಾರ ಮಹತ್ವದ ಹೆಜ್ಜೆ