BIG NEWS: ರಾಜ್ಯದ ಶಾಲೆಗಳಲ್ಲಿ ಇ-ಹಾಜರಾತಿ ಕಡ್ಡಾಯ: ಪ್ರಸ್ಕ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಇ-ಹಾಜರಾತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಪ್ರಸಕ್ತ ಶೈಕ್ಷಣಿ ಸಾಲಿನಿಂದಲೇ ಇ-ಹಾಜರಾತಿ ಕಡ್ಡಾಯ ಜಾರಿಗೆ ಆದೇಶ ಮಾಡಿದೆ. ಇ-ಹಾಜರಾತಿಯು ಪ್ರತಿಯೊಬ್ಬ ವಿದ್ಯಾರ್ಥಿಯು ಶಾಲೆಗೆ ಬರುವುದನ್ನು ಖಾತರಿಪಡಿಸಲಿದೆ. ಇದರಿಂದ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಲಿ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಯೋಜನೆ … Continue reading BIG NEWS: ರಾಜ್ಯದ ಶಾಲೆಗಳಲ್ಲಿ ಇ-ಹಾಜರಾತಿ ಕಡ್ಡಾಯ: ಪ್ರಸ್ಕ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed