ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿಯ ಸ್ಮರಣೀಯ ಪರಿಕರ & ಉಡುಗೊರೆಗಳ ಇ-ಹರಾಜು ಪ್ರಕ್ರಿಯೆ ಪ್ರಾರಂಭ…! ಇಲ್ಲಿದೆ ನಿಮಗೂ ಅವಕಾಶ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆಯಾಗಿ ಬಂದಿರುವ ಪ್ರತಿಷ್ಠಿತ ಮತ್ತು ಸ್ಮರಣೀಯ ಪರಿಕರಗಳ ಹರಾಜು ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಗಿದೆ. ಮೋದಿ ಅವರ ಜನ್ಮದಿನದ ಅಂಗವಾಗಿ ಉಡುಗೊರೆಗಳ ಇ-ಹರಾಜನ್ನು ಪ್ರಾರಂಭಿಸಿದೆ. ಇಂದಿನಿಂದ ಪ್ರಾರಂಭವಾಗುವ ಇ-ಹರಾಜಿನ ನಾಲ್ಕನೇ ಆವೃತ್ತಿಯು ಎರಡು ವಾರಗಳ ಕಾಲ ನಡೆಯಲಿದೆ ಮತ್ತು ಅಕ್ಟೋಬರ್ 2 ರಂದು ಮುಕ್ತಾಯಗೊಳ್ಳಲಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಹರಾಜು ಪ್ರಕ್ರಿಯೆ ಆರಂಭವಾಗಿದೆ. ಇ-ಹರಾಜಿನಲ್ಲಿ ಭಾಗವಹಿಸಲು https://pmmementos.gov.in ವೆಬ್​​ಸೈಟ್​​ನಲ್ಲಿ ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವೀಕರಿಸಿದ ವಿಶೇಷ … Continue reading ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿಯ ಸ್ಮರಣೀಯ ಪರಿಕರ & ಉಡುಗೊರೆಗಳ ಇ-ಹರಾಜು ಪ್ರಕ್ರಿಯೆ ಪ್ರಾರಂಭ…! ಇಲ್ಲಿದೆ ನಿಮಗೂ ಅವಕಾಶ!