ರಾಜ್ಯದ ಆಸ್ತಿ ಮಾಲೀಕರ ಗಮನಕ್ಕೆ: ಮನೆಯಿಂದಲೇ ‘ಇ-ಖಾತಾ’ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ
ಬೆಂಗಳೂರು: ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು … Continue reading ರಾಜ್ಯದ ಆಸ್ತಿ ಮಾಲೀಕರ ಗಮನಕ್ಕೆ: ಮನೆಯಿಂದಲೇ ‘ಇ-ಖಾತಾ’ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ
Copy and paste this URL into your WordPress site to embed
Copy and paste this code into your site to embed