ಸ್ಥಿರಾಸ್ತಿಗಳ ನೋಂದಣಿಗೆ ‘ಇ-ಖಾತಾ’ ಕಡ್ಡಾಯ: ಜಸ್ಟ್ ಮನೆಯಲ್ಲೇ ಹೀಗೆ ನೋಂದಾಯಿಸಿ
ಬೆಂಗಳೂರು: ನಗರದಲ್ಲಿ ಸ್ಥಿರಾಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಈಗ ಕಚೇರಿಗೆ ಹೋಗಿಯೇ ಇ-ಖಾತಾಗೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿಲ್ಲ. ಜಸ್ಟ್ ಮನೆಯಿಂದಲೇ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಆ ಬಗ್ಗೆ ಮುಂದೆ ಓದಿ. ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಮಾಹಿತಿ ನೀಡಲಾಗಿದ್ದು, ಕಚೇರಿಗೆ ಅಲೆಯಬೇಕಾಗಿಲ್ಲ. ಅಧಿಕಾರಿಗಳನ್ನು ಭೇಟಿ ಮಾಡಬೇಕಿಲ್ಲ. ಮನೆಯಿಂದಲೇ ಸ್ಥಿರಾಸ್ತಿಗಳ ನೋಂದಣಿಗೆ ಇ-ಖಾತಾಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಅಗತ್ಯ ದಾಖಲೆಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಿ, ಇ-ಖಾತಾ ಪಡೆದುಕೊಳ್ಳಬಹುದು. ಸಾರ್ವಜನಿಕರು ತಮ್ಮ ಇ-ಖಾತಾವನ್ನು ತಾವೇ ಮುದ್ರಿಸಿಕೊಳ್ಳುವ … Continue reading ಸ್ಥಿರಾಸ್ತಿಗಳ ನೋಂದಣಿಗೆ ‘ಇ-ಖಾತಾ’ ಕಡ್ಡಾಯ: ಜಸ್ಟ್ ಮನೆಯಲ್ಲೇ ಹೀಗೆ ನೋಂದಾಯಿಸಿ
Copy and paste this URL into your WordPress site to embed
Copy and paste this code into your site to embed