ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಇ-ಖಾತಾ’ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಂದ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು. ಕಂದಯಾ ವಿಭಾಗದ ವಿಶೇಷ ಆಯುಕ್ತರಾದ … Continue reading ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಇ-ಖಾತಾ’ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ