ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನಕ್ಕೆ ‘ಇ-ಕೆವೈಸಿ’ ನೋಂದಣಿ ಕಡ್ಡಾಯ
ಚಿತ್ರದುರ್ಗ : 2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿಯೂ ಫೆಸಿಲಿಟೇಷನ್ ಕೇಂದ್ರಗಳನ್ನು ತೆರೆದು ಇ-ದೃಢೀಕರಣ ಪಡೆಯಲಾಗುತ್ತಿದೆ. ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಇ-ಕೆವೈಸಿ ಧೃಡೀಕರಣ ನೊಂದಣಿ ಮಾಡಿಸಲು ಕೋರಿದೆ. … Continue reading ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನಕ್ಕೆ ‘ಇ-ಕೆವೈಸಿ’ ನೋಂದಣಿ ಕಡ್ಡಾಯ
Copy and paste this URL into your WordPress site to embed
Copy and paste this code into your site to embed