Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಕೆಲಸದಿಂದ ವಜಾ’ ಶಿಕ್ಷೆಯು ಕೇವಲ ಗಂಭೀರ ದುರ್ನಡತೆಗೆ ಮಾತ್ರ ಸೀಮಿತವಾಗಿರಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

​ಟ್ವಿಷಾ ಶರ್ಮಾ ಸಾವು ಪ್ರಕರಣ: ಡಿಜಿಟಲ್ ತನಿಖೆ ಚುರುಕುಗೊಳಿಸಿದ ಸಿಬಿಐ; ಡಿಲೀಟ್ ಆಗಿದ್ದ ವಾಟ್ಸಾಪ್ ಚಾಟ್ಸ್, ಕಾಲ್ ಲಾಗ್ಸ್ ಮೇಲೆ ಕಣ್ಣು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ `ಗಣರಾಜ್ಯೋತ್ಸವ’ದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ `E-Pass’ ವ್ಯವಸ್ಥೆ : ಜಸ್ಟ್ ಹೀಗೆ ಪಡೆಯಿರಿ
KARNATAKA

ಬೆಂಗಳೂರಿನ `ಗಣರಾಜ್ಯೋತ್ಸವ’ದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ `E-Pass’ ವ್ಯವಸ್ಥೆ : ಜಸ್ಟ್ ಹೀಗೆ ಪಡೆಯಿರಿ

By kannadanewsnow57

ಬೆಂಗಳೂರು : ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26ರಂದು ನಡೆಯುವ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಇ–ಪಾಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಆಸಕ್ತರು ಸೇವಾ ಸಿಂಧು ಪೋರ್ಟಲ್‌ನಲ್ಲಿ (www.sevasindhu.karnataka.gov.in) ಜ.24ರ ಸಂಜೆ 5ರ ಒಳಗೆ ಅಗತ್ಯ ವಿವರಗಳನ್ನು ನಮೂದಿಸಿ ಇ-ಪಾಸ್‌ಗಳನ್ನು ಪಡೆಯಬಹುದು.

ಇ–ಪಾಸ್ ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ 5ರಲ್ಲಿ ಪರಿಶೀಲನೆಗೆ ಮುದ್ರಿತ ಅಥವಾ ಡಿಜಿಟಲ್ ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26ರಂದು ನಡೆಯುವ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಇ–ಪಾಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಆಸಕ್ತರು ಸೇವಾ ಸಿಂಧು ಪೋರ್ಟಲ್‌ನಲ್ಲಿ (https://t.co/et1l0BtEdq) ಜ.24ರ ಸಂಜೆ 5ರ ಒಳಗೆ ಅಗತ್ಯ ವಿವರಗಳನ್ನು ನಮೂದಿಸಿ ಇ-ಪಾಸ್‌ಗಳನ್ನು… pic.twitter.com/RjVpdetXwq

— DIPR Karnataka (@KarnatakaVarthe) January 16, 2026

E-Pass system for the public to participate in the Republic Day celebrations in Bengaluru: Just get it like this
Share. Facebook Twitter LinkedIn WhatsApp Email

Related Posts

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

1 Min Read

ALERT : ನಿಮ್ಮ `ಮೊಬೈಲ್’ ಕಳೆದುಹೋಗಿದೆಯೇ? ಮನೆಯಲ್ಲೇ ಕುಳಿತು ಬ್ಲಾಕ್ ಮಾಡಿ; ಡೇಟಾವನ್ನು ಕಳ್ಳರಿಂದ ರಕ್ಷಿಸಿಕೊಳ್ಳಿ!

2 Mins Read

ಮಹಿಳೆಯರೇ ಗಮನಿಸಿ : `LPG’ ಗ್ಯಾಸ್ ಸಿಲಿಂಡರ್ ಹೆಚ್ಚು ದಿನ ಬರಬೇಕೇ? ಅಡುಗೆ ಮಾಡುವಾಗ ಈ 5 ಸಲಹೆಗಳನ್ನು ಪಾಲಿಸಿ!

2 Mins Read
Recent News

​’ಕೆಲಸದಿಂದ ವಜಾ’ ಶಿಕ್ಷೆಯು ಕೇವಲ ಗಂಭೀರ ದುರ್ನಡತೆಗೆ ಮಾತ್ರ ಸೀಮಿತವಾಗಿರಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

​ಟ್ವಿಷಾ ಶರ್ಮಾ ಸಾವು ಪ್ರಕರಣ: ಡಿಜಿಟಲ್ ತನಿಖೆ ಚುರುಕುಗೊಳಿಸಿದ ಸಿಬಿಐ; ಡಿಲೀಟ್ ಆಗಿದ್ದ ವಾಟ್ಸಾಪ್ ಚಾಟ್ಸ್, ಕಾಲ್ ಲಾಗ್ಸ್ ಮೇಲೆ ಕಣ್ಣು!

SHOCKING : `IVF’ ಮೂಲಕ ಜನಿಸಿದ ಅವಳಿ ಮಕ್ಕಳಿಗೂ ಪೋಷಕರಿಗೂ ಜೈವಿಕ ಸಂಬಂಧವೇ ಇಲ್ಲ : `DNA’ ಟೆಸ್ಟ್ ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.!

State News
KARNATAKA

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

By kannadanewsnow57 KARNATAKA 1 Min Read

ಹಾವೇರಿ: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ದಾಸವಾಣಿಯಂತೆ, ತನಗೆ ವಿದ್ಯೆ ಕಲಿಸಿ, ತಂದೆಯ ಸ್ಥಾನದಲ್ಲಿ ನಿಂತು ನೆರವಾದ…

ALERT : ನಿಮ್ಮ `ಮೊಬೈಲ್’ ಕಳೆದುಹೋಗಿದೆಯೇ? ಮನೆಯಲ್ಲೇ ಕುಳಿತು ಬ್ಲಾಕ್ ಮಾಡಿ; ಡೇಟಾವನ್ನು ಕಳ್ಳರಿಂದ ರಕ್ಷಿಸಿಕೊಳ್ಳಿ!

ಮಹಿಳೆಯರೇ ಗಮನಿಸಿ : `LPG’ ಗ್ಯಾಸ್ ಸಿಲಿಂಡರ್ ಹೆಚ್ಚು ದಿನ ಬರಬೇಕೇ? ಅಡುಗೆ ಮಾಡುವಾಗ ಈ 5 ಸಲಹೆಗಳನ್ನು ಪಾಲಿಸಿ!

BREAKING: ‘ಮಹಿಳಾ ನೌಕರ’ರಿಗೆ ಲೈಂಗಿಕ ಕಿರುಕುಳ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ವಿರುದ್ಧ FIR ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.