`ಇ-ಸಹಮತಿ’ : ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ  ಇ-ಸಹಮತಿ ಆ್ಯಪ್ ಸಿದ್ಧಪಡಿಸಿದ್ದು, ಶೀಘ್ರವೇ ಈ ಆ್ಯಪ್ ಲೋಕಾರ್ಪಣೆಗೊಳ್ಳಲಿದೆ. ‘ಶಾಲಾ ಶಿಕ್ಷಕಿ’ಯರಿಗೆ ಗುಡ್ ನ್ಯೂಸ್ : ಜೂನ್.21ರವರೆಗೆ ‘ಮನೆಯಿಂದಲೇ ಕೆಲಸ’ಕ್ಕೆ ಸಚಿವ ಸುರೇಶ್ ಕುಮಾರ್ ಸೂಚನೆ ಇ-ಆಡಳಿತ ಇಲಾಖೆ ಎನ್ ಐಸಿ ಮೂಲಕ ಇ-ಸಹಮತಿ ಆ್ಯಪ್ ಸಿದ್ಧಪಡಿಸಲಾಗಿದ್ದು, ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಎಲ್ಲಿಯಾದರೂ ಮಾರಾಟ ಮಾಡಲು ಮತ್ತು ಖಾಸಗಿ ಕಂಪನಿಗಳ ಜೊತೆಗೆ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. … Continue reading `ಇ-ಸಹಮತಿ’ : ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್