BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ ನಿಯಮಾವಳಿಗಳು ಪ್ರಕಟಗೊಳ್ಳಲಿವೆ. ಆನಂತರ ಇ–ಸ್ವತ್ತು ವಿತರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ಸಂಬಂಧ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು … Continue reading BIG NEWS : ಮಾಸಾಂತ್ಯಕ್ಕೆ `ಇ-ಸ್ವತ್ತು’ ಕರಡು ನಿಯಮಾವಳಿ ಸಿದ್ಧ : ಸಚಿವ ಪ್ರಿಯಾಂಕ್ ಖರ್ಗೆ