ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಸ್ವತ್ತು: 1 ವಾರದಲ್ಲಿ ನಿಯಮಾವಳಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇ-ಸ್ವತ್ತು ಜಾರಿಗೆ ತರಲು ಪೂರ್ವಭಾವಿಯಾಗಿ ನಿಯಮಾವಳಿಗಳನ್ನು ರೂಪಿಸಲಾಗುತ್ತಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕರಡು ನಿಯಮಾವಳಿಗಳನ್ನು ಪರಿಶೀಲಿಸಿ ಕೆಲವು ಬದಲಾವಣೆಗಳನ್ನು ಸೂಚಿಸಿದರಲ್ಲದೆ, ಒಂದು ವಾರದ ಅವಧಿಯಲ್ಲಿ ಕರಡು ನಿಯಮಾವಳಿಗಳನ್ನು ಪ್ರಕಟಿಸಲು ಸೂಚಿಸಿದರು. ತೆರಿಗೆ ದರ ಮತ್ತು ಫೀಜುಗಳನ್ನು ವಿಧಿಸುವ ಪ್ರಕ್ರಿಯೆ, ಕಟ್ಟಡಗಳು ಮತ್ತು ಭೂಮಿಯ ಮೇಲೆ ತೆರಿಗೆ ವಿಧಿಸುವುದು, … Continue reading ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಸ್ವತ್ತು: 1 ವಾರದಲ್ಲಿ ನಿಯಮಾವಳಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ