ಪ್ರತಿ ಜಿಲ್ಲೆಯಲ್ಲೂ 5 ವರ್ಷಗಳಲ್ಲಿ ತಾಂತ್ರಿಕ ಶ್ರೇಷ್ಠತೆಯ ಕಾಲೇಜು ಸ್ಥಾಪನೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ
ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಿಂದ ಎಲ್ಲ ಜಿಲ್ಲೆಗಳಲ್ಲೂ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ನೀಡಲು ಅನುಕೂಲ ಆಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತಮಟ್ಟದ ಸಮಿತಿಯು ಮಂಗಳವಾರ ಸರಕಾರಕ್ಕೆ ತನ್ನ ವರದಿ … Continue reading ಪ್ರತಿ ಜಿಲ್ಲೆಯಲ್ಲೂ 5 ವರ್ಷಗಳಲ್ಲಿ ತಾಂತ್ರಿಕ ಶ್ರೇಷ್ಠತೆಯ ಕಾಲೇಜು ಸ್ಥಾಪನೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ
Copy and paste this URL into your WordPress site to embed
Copy and paste this code into your site to embed