ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು ನೆಡಲಾಗಿದೆ. ವಿವಿಧ ಇಲಾಖೆಯಲ್ಲಿನ ಅನಗತ್ಯ ಸಿಬ್ಬಂದಿಗೆ ಗೇಟ್ ಪಾಸ್ ಕೊಡೋದಕ್ಕೆ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಅದರಲ್ಲೂ ಸರ್ಕಾರದ ಮಾಹಿತಿ ಸೋರಿಕೆ, ಕಡತ ಸೋರಿಕೆ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕ್ಕೂ ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ, ಸಚಿವರ ಕಚೇರಿಯಲ್ಲಿ ಬೇಕಾಬಿಟ್ಟಿ ಸಿಬ್ಬಂದಿ ಇದ್ದರೇ ಅವರನ್ನ ಮನೆಗೆ ಕಳುಹಿಸಲು ನಿರ್ಧಾರ ಕೈಗೊಳ್ಳಲು ಪ್ಲಾನ್ ಮಾಡಿದೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ವರದಿ ನೀಡಲು … Continue reading BIG NEWS: ‘ಆಡಳಿತ ಯಂತ್ರ’ದ ಮೇಲೆ ಹದ್ದಿನ ಕಣ್ಣು: ರಾಜ್ಯ ಸರ್ಕಾರದಿಂದ ‘ಅನಗತ್ಯ ಸಿಬ್ಬಂದಿ’ಗೆ ಗೇಟ್‌ಪಾಸ್ ಕೊಡಲು ಪ್ಲ್ಯಾನ್!
Copy and paste this URL into your WordPress site to embed
Copy and paste this code into your site to embed