BIG NEWS: ಜುಲೈ 28 ರಿಂದ ಎರಡು ದಿನ ಉಜ್ಬೇಕಿಸ್ತಾನ್‌ಗೆ ಕೇಂದ್ರ ಸಚಿವ ಜೈಶಂಕರ್ ಭೇಟಿ : ವಿದೇಶಾಂಗ ಸಚಿವರ ಸಮಾವೇಶದಲ್ಲಿ ಭಾಗಿ| Jaishankar visit to Uzbekistan

ಉಜ್ಬೇಕಿಸ್ತಾನ್ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವಿದೇಶಾಂಗ ಸಚಿವರ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಜ್ಬೆಕ್ ರಾಜಧಾನಿ ತಾಷ್ಕೆಂಟ್‌ಗೆ ಗುರುವಾರದಿಂದ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಮತ್ತು ಪಾಕಿಸ್ತಾನಿ ಸಹವರ್ತಿ ಬಿಲಾವಲ್ ಭುಟ್ಟೋ ಸಹ ಎಸ್​​ಸಿಒ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಾಂಗ್ ಮತ್ತು ಲಾವ್ರೊವ್ ಸೇರಿದಂತೆ ಎಸ್‌ಸಿಒ ರಾಷ್ಟ್ರಗಳ ಕೆಲವು ಸಹವರ್ತಿಗಳೊಂದಿಗೆ ಜೈಶಂಕರ್ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ … Continue reading BIG NEWS: ಜುಲೈ 28 ರಿಂದ ಎರಡು ದಿನ ಉಜ್ಬೇಕಿಸ್ತಾನ್‌ಗೆ ಕೇಂದ್ರ ಸಚಿವ ಜೈಶಂಕರ್ ಭೇಟಿ : ವಿದೇಶಾಂಗ ಸಚಿವರ ಸಮಾವೇಶದಲ್ಲಿ ಭಾಗಿ| Jaishankar visit to Uzbekistan