BREAKING NEWS: ಸಿಲಿಕಾನ್‌ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪುಂಡರ ಅಟ್ಟಹಾಸ; ಲಾಂಗ್ ತೋರಿಸಿ ದರೋಡೆ ಮಾಡಿರುವ ಖದೀಮರು

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಪುಂಡರು ಅಟ್ಟಹಾಸ ಮೆರದಿದ್ದಾರೆ. ರಾಬರಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೊಲೀಸರಿಗೆ ಕಿಮ್ಮತ್ತು ನೀಡದೆ ಬೆಂಗಳೂರಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಜುಲೈ 18 ರ ಬೆಳಗ್ಗೆ 6 ಗಂಟೆಗೆ ಲಾಂಗ್ ತೋರಿಸಿ ದರೋಡೆ ಮಾಡಿರೋದು ಬೆಳಕಿಗೆ ಬಂದಿದೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಂದಗೋಕುಲ‌ ಲೇಔಟ್ ನಲ್ಲಿ ಘಟನೆ ನಡೆದಿದೆ. ನಡೆದುಕೊಂಡು ಬರ್ತಿದ್ದ ಯುವಕನಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಮೊಬೈಲ್ ಹಾಗೂ ಹಣ … Continue reading BREAKING NEWS: ಸಿಲಿಕಾನ್‌ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪುಂಡರ ಅಟ್ಟಹಾಸ; ಲಾಂಗ್ ತೋರಿಸಿ ದರೋಡೆ ಮಾಡಿರುವ ಖದೀಮರು