ಅಸ್ಸಾಂ ನಲ್ಲಿ ಇಂದು ಮುಂಜಾನೆ ಮತ್ತೆ ಕಂಪಿಸಿದ ಭೂಮಿ

ಅಸ್ಸಾಂ : ಅಸ್ಸಾಂನ ತಿನ್ಸುಕಿಯಾದಲ್ಲಿ ಮಂಗಳವಾರ ಮುಂಜಾನೆ 3:42 ಕ್ಕೆ 2.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ. ಇದಕ್ಕೂ ಮುನ್ನ ಸೋಮವಾರ ಸಂಜೆ ಸಿಕ್ಕಿಂ-ನೇಪಾಳ ಗಡಿಯಲ್ಲಿ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಲಘು ಭೂಕಂಪ ಸಂಭವಿಸಿತ್ತು. ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ. ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ : ನಾಳೆಯಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ … Continue reading ಅಸ್ಸಾಂ ನಲ್ಲಿ ಇಂದು ಮುಂಜಾನೆ ಮತ್ತೆ ಕಂಪಿಸಿದ ಭೂಮಿ