BREAKING: ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದ ಕೇಳಿ, ಮನೆಯಿಂದಾಚೆ ಓಡಿ ಬಂದ ಜನ | Earthquick In Vijayapura

ವಿಜಯಪುರ: ಇಂದು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಅಲ್ಲದೇ ಇದರೊಟ್ಟಿಗೆ ಜೋರು ಶಬ್ದ ಕೂಡ ಕೇಳಿ ಬಂದಿದೆ. ಈ ಶಬ್ದಕ್ಕೆ ಬೆಚ್ಚಿ ಬಿದ್ದಂತ ಜನರು ಮನೆಯಿಂದ ಹೊರ ಓಡಿ ಬಂದು ಆತಂಕದಲ್ಲಿ ಕೆಲ ಕಾಲ ಕಳೆಯುವಂತೆ ಆಗಿದೆ ಎನ್ನಲಾಗುತ್ತಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಅಲ್ಲದೇ ಗಡಿ ಭಾಗದ ಮೊರಬಗಿ, ತಿಕ್ಕುಂಡಿ, ಆಸಂಗಿಯಲ್ಲಿಯೂ ಭೂಮಿ ಕಂಪಿಸಿದೆ … Continue reading BREAKING: ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದ ಕೇಳಿ, ಮನೆಯಿಂದಾಚೆ ಓಡಿ ಬಂದ ಜನ | Earthquick In Vijayapura