ಲಡಾಖ್: ಇಂದು ಬೆಳಗ್ಗೆ 9:30ರ ಸುಮಾರಿಗೆ ಲಡಾಖ್ನ ಕಾರ್ಗಿಲ್ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಬೆಳಿಗ್ಗೆ 9:30 ರ ಸುಮಾರಿಗೆ ಕಾರ್ಗಿಲ್ನ ವಾಯುವ್ಯಕ್ಕೆ 151 ಕಿ.ಮೀ. ದೂರದಲ್ಲಿ 4.3 ತೀವ್ರತೆಯ ಭೂಕಂಪ ನೆಲದಿಂದ ಕೆಳಗೆ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಮಾಹಿತಿ ನೀಡಿದೆ.
Earthquake of Magnitude:4.3, Occurred on 19-09-2022, 09:30:15 IST, Lat: 34.86 & Long: 75.54, Depth: 10 Km ,Location: 64km WNW of Kargil, Laddakh, India for more information Download the BhooKamp App https://t.co/OZjR2ntG2b pic.twitter.com/Kjy1XtuZ0H
— National Center for Seismology (@NCS_Earthquake) September 19, 2022
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
BREAKING NEWS: ಕಮಿಷನ್ ಆರೋಪ; ಕೆಂಪಯ್ಯ ಸೇರಿ 18 ಜನರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ : ಸಚಿವ ಮುನಿರತ್ನ