BREAKING NEWS: ಲಡಾಖ್‌ನ ಕಾರ್ಗಿಲ್‌ನಲ್ಲಿ 4.3 ತೀವ್ರತೆಯ ಭೂಕಂಪ | Earthquake in Kargil

ಲಡಾಖ್: ಇಂದು ಬೆಳಗ್ಗೆ 9:30ರ ಸುಮಾರಿಗೆ ಲಡಾಖ್‌ನ ಕಾರ್ಗಿಲ್‌ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಬೆಳಿಗ್ಗೆ 9:30 ರ ಸುಮಾರಿಗೆ ಕಾರ್ಗಿಲ್‌ನ ವಾಯುವ್ಯಕ್ಕೆ 151 ಕಿ.ಮೀ. ದೂರದಲ್ಲಿ 4.3 ತೀವ್ರತೆಯ ಭೂಕಂಪ ನೆಲದಿಂದ ಕೆಳಗೆ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಮಾಹಿತಿ ನೀಡಿದೆ. Earthquake of Magnitude:4.3, Occurred on 19-09-2022, 09:30:15 IST, Lat: 34.86 & Long: 75.54, Depth: 10 Km ,Location: 64km … Continue reading BREAKING NEWS: ಲಡಾಖ್‌ನ ಕಾರ್ಗಿಲ್‌ನಲ್ಲಿ 4.3 ತೀವ್ರತೆಯ ಭೂಕಂಪ | Earthquake in Kargil