BREAKING NEWS: ಬೆಳ್ಳಂಬೆಳಗ್ಗೆ ಲಡಾಖ್‌ನ ಲೇಹ್‌ನಲ್ಲಿ 4.8 ತೀವ್ರತೆಯ ಭೂಕಂಪ | Earthquake in Leh

ಲೇಹ್ (ಲಡಾಖ್): ಲೇಹ್‌ನ ಅಲ್ಚಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.8 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಲೆಹ್‌ನ ಅಲ್ಚಿಯಿಂದ ಉತ್ತರಕ್ಕೆ 189 ಕಿಮೀ ದೂರದಲ್ಲಿ ಇಂದು ಮುಂಜಾನೆ 4:19ರ ಸುಮಾರಿಗೆ ಭೂಮಿಯಿಂದ 10 ಕಿ.ಮೀ ಆಳದಲ್ಲಿ 4.8 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಎಸ್‌ಇ ಟ್ವೀಟ್‌ನಲ್ಲಿ ತಿಳಿಸಿದೆ. Earthquake of Magnitude:4.8, Occurred on 16-09-2022, 04:19:41 IST, Lat: 35.89 & Long: 77.57, Depth: … Continue reading BREAKING NEWS: ಬೆಳ್ಳಂಬೆಳಗ್ಗೆ ಲಡಾಖ್‌ನ ಲೇಹ್‌ನಲ್ಲಿ 4.8 ತೀವ್ರತೆಯ ಭೂಕಂಪ | Earthquake in Leh