ಕಲಬುರ್ಗಿಯಲ್ಲಿ 2.3 ತೀರ್ವತೆಯಲ್ಲಿ ಭೂಕಂಪನ: ಬೆಚ್ಚಿ ಬಿದ್ದ ಜನರು | Earthquake in Kalaburagi
ಕಲಬುರ್ಗಿ: ಜಿಲ್ಲೆಯ ಚಿಂಚನಸೂರಿನಲ್ಲಿ 2.3 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದ ಮನೆಯಿಂದ ಓಡಿ ಬಂದಂತ ಜನರು ಕೆಲ ಕಾಲ ಬಯಲಲ್ಲೇ ಆತಂಕದಲ್ಲಿ ಕಳೆದಿದ್ದಾರೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿದೆ. ಈ ಬಗ್ಗೆ ಕೆ ಎಸ್ ಡಿ ಎಂ ಸಿ ಮಾಹಿತಿ ನೀಡಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯಲ್ಲಿ ಭೂಕಂಪನ ಉಂಟಾಗಿರುವುದಾಗಿ ತಿಳಿಸಿದೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ. ಭೂಕಂಪನದಿಂದಾಗಿ ಗ್ರಾಮದ ಜನರು ಬೆಚ್ಚಿ … Continue reading ಕಲಬುರ್ಗಿಯಲ್ಲಿ 2.3 ತೀರ್ವತೆಯಲ್ಲಿ ಭೂಕಂಪನ: ಬೆಚ್ಚಿ ಬಿದ್ದ ಜನರು | Earthquake in Kalaburagi
Copy and paste this URL into your WordPress site to embed
Copy and paste this code into your site to embed