BREAKING: ಜಮ್ಮು-ಕಾಶ್ಮೀರದಲ್ಲಿ 2.4 ತೀವ್ರತೆಯಲ್ಲಿ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಾದ್ಯಂತ ಶುಕ್ರವಾರ (ಏಪ್ರಿಲ್ 3, 2026) 2.4 ತೀವ್ರತೆಯಲ್ಲಿ ಭೂಕಂಪದ ಅನುಭವವಾಗಿದ್ದು, ಪ್ರಾಂತ್ಯದ ಹಲವು ಭಾಗಗಳಲ್ಲಿ ಭೂಮಿ ನಡುಗಿದೆ. ಭೂಕಂಪದ ತೀವ್ರತೆಯಿಂದಾಗಿ ಜನರು ಆತಂಕಗೊಂಡು ಮನೆಗಳಿಂದ ಹೊರಬಂದ ಘಟನೆಗಳು ವರದಿಯಾಗಿವೆ. ದೆಹಲಿಯಲ್ಲೂ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರುವುದಾಗಿ ತಿಳಿದು ಬಂದಿದೆ. Earthquake tremors felt in Delhi. Further details awaited. pic.twitter.com/2rHO9tzovE — ANI (@ANI) April 3, 2026 ಪ್ರಮುಖಾಂಶಗಳು: ಭೂಕಂಪದ ಅನುಭವ: ಕಣಿವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಂಪನದ … Continue reading BREAKING: ಜಮ್ಮು-ಕಾಶ್ಮೀರದಲ್ಲಿ 2.4 ತೀವ್ರತೆಯಲ್ಲಿ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ