BREAKING NEWS: ಉತ್ತರಕಾಶಿಯಲ್ಲಿ 3.1 ತೀವ್ರತೆಯ ಭೂಕಂಪ | Earthquake in Uttarkashi
ನವದೆಹಲಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ(ಇಂದು) ಮುಂಜಾನೆ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ(NCS) ತಿಳಿಸಿದೆ. NCS ಪ್ರಕಾರ, ಭೂಕಂಪವು ಉತ್ತರಾಖಂಡದ ಉತ್ತರಕಾಶಿಯ 24km ESE ನ ಮಧ್ಯರಾತ್ರಿ 1:50 ರ ಸುಮಾರಿಗೆ ಭೂಮಿಯಿಂದ 5 ಕಿ.ಮೀ. ಆಳದಲ್ಲಿ ಸಂಭವಿಸಿದೆ ಎಂದು ಮಾಹಿತಿ ನೀಡಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. Earthquake of Magnitude:3.1, Occurred on 19-12-2022, 01:50:05 IST, Lat: 30.68 & Long: … Continue reading BREAKING NEWS: ಉತ್ತರಕಾಶಿಯಲ್ಲಿ 3.1 ತೀವ್ರತೆಯ ಭೂಕಂಪ | Earthquake in Uttarkashi
Copy and paste this URL into your WordPress site to embed
Copy and paste this code into your site to embed