BREAKING NEWS: ಬೆಳ್ಳಂಬೆಳಗ್ಗೆಯೇ ಮಹಾರಾಷ್ಟ್ರದ ನಾಸಿಕ್‌ನಲ್ಲಿ 3.6 ತೀವ್ರತೆಯ ಭೂಕಂಪ | Earthquake in Nashik

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ಬುಧವಾರ ಮುಂಜಾನೆ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. NCS ಪ್ರಕಾರ, ನಾಸಿಕ್‌ನ ಪಶ್ಚಿಮಕ್ಕೆ 89 ಕಿಲೋಮೀಟರ್‌ ದೂರದಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಭೂಮಿಯಿಂದ 5 ಕಿ.ಮೀ. ಆಳದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಹಿತಿ ನೀಡಿದೆ. Earthquake of Magnitude:3.6, Occurred on 23-11-2022, 04:04:35 IST, Lat: 19.95 & Long: 72.94, Depth: 5 … Continue reading BREAKING NEWS: ಬೆಳ್ಳಂಬೆಳಗ್ಗೆಯೇ ಮಹಾರಾಷ್ಟ್ರದ ನಾಸಿಕ್‌ನಲ್ಲಿ 3.6 ತೀವ್ರತೆಯ ಭೂಕಂಪ | Earthquake in Nashik