ಮಣಿಪುರ: ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪನವು ಬುಧವಾರ ಸಂಜೆ ಮಣಿಪುರದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಭೂಕಂಪದ ಕೇಂದ್ರ ಬಿಂದು ಬಂಕುರಾ ಜಿಲ್ಲೆಯ ಬಿಷ್ಣುಪುರ ಪ್ರದೇಶದಲ್ಲಿ 25 ಕಿಲೋಮೀಟರ್ ಆಳದಲ್ಲಿದೆ ಎಂದು ಎನ್ಸಿಎಸ್ ತಿಳಿಸಿದೆ.
ಎನ್ಸಿಎಸ್ ಪ್ರಕಾರ, ಸಂಜೆ 7:09 ಕ್ಕೆ ಭೂಕಂಪ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
An earthquake of magnitude 4.5 on the Richter Scale occurred today at 19:09 IST in Bishnupur, Manipur: National Center for Seismology pic.twitter.com/82Hb0A76xb
— ANI (@ANI) June 26, 2024
ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ
ಜಮ್ಮು-ಕಾಶ್ಮೀರದ ದೋಡಾದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: ಮೂವರು ಉಗ್ರರ ಹತ್ಯೆ