ಮಣಿಪುರದಲ್ಲಿ 4.5 ತೀವ್ರತೆಯ ಭೂಕಂಪ | Earthquake in Manipur
ಮಣಿಪುರ: ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪನವು ಬುಧವಾರ ಸಂಜೆ ಮಣಿಪುರದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಬಂಕುರಾ ಜಿಲ್ಲೆಯ ಬಿಷ್ಣುಪುರ ಪ್ರದೇಶದಲ್ಲಿ 25 ಕಿಲೋಮೀಟರ್ ಆಳದಲ್ಲಿದೆ ಎಂದು ಎನ್ಸಿಎಸ್ ತಿಳಿಸಿದೆ. ಎನ್ಸಿಎಸ್ ಪ್ರಕಾರ, ಸಂಜೆ 7:09 ಕ್ಕೆ ಭೂಕಂಪ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. An earthquake of magnitude 4.5 on the Richter Scale occurred today at 19:09 IST … Continue reading ಮಣಿಪುರದಲ್ಲಿ 4.5 ತೀವ್ರತೆಯ ಭೂಕಂಪ | Earthquake in Manipur
Copy and paste this URL into your WordPress site to embed
Copy and paste this code into your site to embed