ನವದೆಹಲಿ: ಅಂಡಮಾನ್ ಸಮುದ್ರದಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಎನ್ಸಿಎಸ್ ಪ್ರಕಾರ, ಮಧ್ಯಾಹ್ನ 12.48 ರ ಸುಮಾರಿಗೆ ಸಮುದ್ರದ 10 ಕಿಲೋಮೀಟರ್ ಆಳದಲ್ಲಿ ಕಂಪನದ ಅನುಭವವಾಗಿದೆ.
| ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ