ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 3.9 ತೀವ್ರತೆಯ ಭೂಕಂಪ | Earthquake in Maharashtra
ಕೊಲ್ಹಾಪುರ (ಮಹಾರಾಷ್ಟ್ರ) : ಶುಕ್ರವಾರದ ಮುಂಜಾನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. “ಮಹಾರಾಷ್ಟ್ರದ ಕೊಲ್ಹಾಪುರದಿಂದ ಪೂರ್ವಕ್ಕೆ 171 ಕಿಮೀ ದೂರದಲ್ಲಿ ಇಂದು ಮುಂಜಾನೆ 2:21 ರ ಸುಮಾರಿಗೆ 3.9 ತೀವ್ರತೆಯ ಭೂಕಂಪ 10 ಕಿಮೀ ಆಳದಲ್ಲಿ ಸಂಭವಿಸಿದೆ” ಎಂದು ಎನ್‌ಸಿಎಸ್ ಟ್ವೀಟ್ ಮಾಡಿದೆ. Earthquake of Magnitude:3.9, Occurred on 26-08-2022, 02:21:50 IST, Lat: 16.82 & Long: … Continue reading ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 3.9 ತೀವ್ರತೆಯ ಭೂಕಂಪ | Earthquake in Maharashtra
Copy and paste this URL into your WordPress site to embed
Copy and paste this code into your site to embed