BREAKING NEWS: ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ | Earthquake

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ(ಇಂದು) ಮುಂಜಾನೆ ಭೂಕಂಪನದ ಅನುಭವವಾಗಿದೆ. ನೇಪಾಳದಲ್ಲಿ ಇಂದು ಮುಂಜಾನೆ 1.57ರ ಸುಮಾರಿಗೆ 6.3 ತೀವ್ರತೆಯ ಭೂಕಂಪವಾಗಿದ್ದು, ದೆಹಲಿಯಲ್ಲೂ ಭೂಕಂಪನದ ಅನುಭವವಾಗಿದೆ. ಕಳೆದ 24 ಗಂಟೆಗಳಲ್ಲಿ ನೇಪಾಳದ ದೂರದ ಪಶ್ಚಿಮ ಪ್ರದೇಶದಲ್ಲಿ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಒಂದರ ಹಿಂದೊಂದರಂತೆ ಭೂಮಿ ಕಂಪಿಸಿದೆ ಎಂದು ನೇಪಾಳದ ರಾಷ್ಟ್ರೀಯ ಭೂಕಂಪನ ಕೇಂದ್ರ (ಎನ್‌ಎಸ್‌ಸಿ) ತಿಳಿಸಿದೆ. “09-11-2022 ರಂದು(ಬುಧವಾರ) ಭೂಕಂಪನವು ಭೂಮಿಯಿಂದ 10 ಕಿಮೀ ಆಳದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ” ಎಂದು ನ್ಯಾಷನಲ್ … Continue reading BREAKING NEWS: ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ | Earthquake