ನವದೆಹಲಿ : ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು,ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ನಡುಗಿದಂತಹ ಅನುಭವಗಳಾಗಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (GFZ) ಉಲ್ಲೇಖಿಸಿದೆ.
Earthquake tremors felt in Delhi and adjacent areas. pic.twitter.com/vm0omiDObG
— ANI (@ANI) January 5, 2023
ಈ ಸುದ್ದಿ ಈಗ ತಾನೆ ಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಅಪ್ ಡೇಟ್ ಮಾಡಲಾಗುವುದು. ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.